ಪಿಯುಸಿ ವಿದ್ಯಾರ್ಥಿಗಳಿಗೆ “ಕನ್ನಡ ರತ್ನ” ಪ್ರಶಸ್ತಿಗೆ ಅರ್ಜಿ ಆಹ್ವಾನ ಹರಪನಹಳ್ಳಿ : ಪಟ್ಟಣದ ನವಜ್ಯೋತಿ ಸಾಂಸ್ಕೃತಿಕ ಸೇವಾ ಸಂಸ್ಥೆ ಕಳೆದ ೨೬ ವರ್ಷಗಳಿಂದ ಸಮಾಜ ಸೇವೆ ಮತ್ತು ಕನ್ನಡದ ಕೈಂಕರ್ಯಗಳನ್ನು ಮಾಡುತ್ತಾ ಬಂದಿದ್ದು, ಪ್ರಸ್ತುತ ೨೦೨೩-೨೪ ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಕನ್ನಡ ವಿಷಯದಲ್ಲಿ ಅತಿ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ “ಕನ್ನಡ ರತ್ನ” ಪ್ರಶಸ್ತಿ ನೀಡಿ ಗೌರವಿಸಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಪಿಯುಸಿ ಪರೀಕೆಯಲ್ಲಿ ಕನ್ನಡ ವಿಷಯದಲ್ಲಿ ೯೫ ಕ್ಕೂ ಹೆಚ್ಚು ಅಂಕಗಳನ್ನು ಪಡೆದು […]